ಜಿಲ್ಲಾ ಸಹಕಾರ ಒಕ್ಕೂಟದ ಅಧ್ಯಕ್ಷ ಎಚ್.ಎಸ್.ನಂಜುಂಡ ಪ್ರಸಾದ್, ಚಾಮುಲ್ ನಿರ್ದೇಶಕ ಶಾಹುಲ್ ಅಹಮದ್, ಮೈಸೂರು ಕೆಐಸಿಎಂ ಪ್ರಾಂಶುಪಾಲ ಪುಟ್ಟಸ್ವಾಮಿ ಸಿಇಒಗಳಿಗೆ ಉಪನ್ಯಾಸ ನೀಡಿದರು. ಜಿಲ್ಲಾ ಸಹಕಾರ ಒಕ್ಕೂಟದ ಉಪಾಧ್ಯಕ್ಷ ರಾಯಪ್ಪನ್, ನಿರ್ದೇಶಕಿ ಜಯಶೀಲಾ, ಚಾಮುಲ್ ವ್ಯವಸ್ಥಾಪಕ ನಿರ್ದೇಶಕ ರಾಜ್‌ಕುಮಾರ್, ಸಿಇಒ ಮನುಜಾ, ತಾಲೂಕು ಸಹಕಾರ ಅಭಿವೃದ್ಧಿ ಅಧಿಕಾರಿ ಸಿದ್ಧಲಿಂಗಮೂರ್ತಿ, ಚಾಮುಲ್ ವಿಸ್ತರಣಾಧಿಕಾರಿಗಳಾದ ವೆಂಕಟೇಶ್, ರಘು, ಶರತ್, ದೀಪು, ಯಶಸ್ವಿನಿ, ಸಂಯೋಜಕ ಸಂತೋಷ್ ಇದ್ದರು.