ಶಿಕ್ಷಕರ ಸಂಘದಿಂದ ಡಿಸಿ ಶಿಲ್ಪಾನಾಗ್‌ಗೆ ಸನ್ಮಾನ

14rajesh10
Published on

ಚಾಮರಾಜನಗರ: ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ ಜಿಲ್ಲಾಧಿಕಾರಿ ಶಿಲ್ಪಾನಾಗ್ ಅವರನ್ನು ಶುಕ್ರವಾರ ಸನ್ಮಾನಿಸಲಾಯಿತು. ಪ್ರಾಥಮಿಕ ಶಿಕ್ಷಕರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹದೇವಸ್ವಾಮಿ, ತಾಲೂಕು ಅಧ್ಯಕ್ಷ ರಾಮಸ್ವಾಮಿ, ತಾಲೂಕು ಕಾರ್ಯದರ್ಶಿ ಎನ್.ಸುಧಾ, ಖಜಾಂಚಿ ಕೃಷ್ಣಮೂರ್ತಿ ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net