ರಸ್ತೆ ಮತ್ತು ಚರಂಡಿ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ

17kglphoto3..
Published on

ಕೊಳ್ಳೇಗಾಲ ತಾಲೂಕಿನ ಧನಗೆರೆ ಗ್ರಾಮದ ಕುಂಬಾರ ಬೀದಿಯಲ್ಲಿ ಶುಕ್ರವಾರ ಲೋಕೋಪಯೋಗಿ ಇಲಾಖೆಯ 1 ಕೋಟಿ ರೂ. ಅನುದಾನದಲ್ಲಿ ಸಿ.ಸಿ. ರಸ್ತೆ ಮತ್ತು ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಆರ್.ನರೇಂದ್ರ ಭೂಮಿಪೂಜೆ ನೆರವೇರಿಸಿದರು. ಧನಗೆರೆ ಗ್ರಾಪಂ ಅಧ್ಯಕ್ಷೆ ಭಾಗ್ಯಮ್ಮ, ಸದಸ್ಯ ಪುಟ್ಟರಾಜು, ರಾಜ್ಯ ಉಪ್ಪಾರ ನಿಗಮದ ಮಾಜಿ ಅಧ್ಯಕ್ಷ ಮಧುವನಹಳ್ಳಿ ಶಿವಕುಮಾರ್, ರಾಜ್ಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಚೇತನ್ ದೊರೈರಾಜ್, ವೆಂಕಟರಾಮ್ ಧನಗೆರೆ, ಮಹದೇವ, ಪುಟ್ಟಸ್ವಾಮಿ, ಶಿವು ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net