ಜೆಎಸ್‌ಎಸ್ ಕಾಲೇಜಿಗೆ ಶೇ.93.03 ಲಿತಾಂಶ

Published on

ಚಾಮರಾಜನಗರ: ನಗರದ ಜೆಎಸ್‌ಎಸ್ ಮಹಿಳಾ ಪದವಿ ಪೂರ್ವ ಕಾಲೇಜಿಗೆ ಶೇ.93.03 ಲಿತಾಂಶ ಲಭಿಸಿದೆ.

ವಿಜ್ಞಾನ ವಿಭಾಗದಲ್ಲಿ ನಿಶ್ಚಿತಾ(ಶೇ.98), ಆರ್.ಎಸ್.ಸಿಂಚನಾ(ಶೇ.97.16) ಮತ್ತು ವಾಣಿಜ್ಯ ವಿಭಾಗದಲ್ಲಿ ಬಿ.ಅನುಶ್ರೀ(ಶೇ.96.66) ಅತ್ಯುತ್ತಮ ಅಂಕ ಗಳಿಸಿದ್ದಾರೆ. ಅತ್ಯುನ್ನತ ಶ್ರೇಣಿಯಲ್ಲಿ 96, ಪ್ರಥಮ ದರ್ಜೆಯಲ್ಲಿ 224, ದ್ವಿತೀಯ ದರ್ಜೆಯಲ್ಲಿ 41, ತೃತೀಯ ದರ್ಜೆಯಲ್ಲಿ 13 ವಿದ್ಯಾರ್ಥಿನಿಯರು ತೇರ್ಗಡೆಯಾಗಿದ್ದಾರೆ. ಸಾಧನೆ ಮಾಡಿರುವ ವಿದ್ಯಾರ್ಥಿಗಳಿಗೆ ಜೆಎಸ್‌ಎಸ್ ಮಹಾ ವಿದ್ಯಾಪೀಠ, ಕಾಲೇಜಿನ ಆಡಳಿತ ಮಂಡಳಿ ಅಭಿನಂದಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net