ಎರೆಹುಳು ಗೊಬ್ಬರ ತಯಾರಿಕೆ ಉಚಿತ ತರಬೇತಿ

Published on

ಚಾಮರಾಜನಗರ: ಎಸ್‌ಬಿಐ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಿಂದ ಗ್ರಾಮೀಣ ಭಾಗದ ನಿರುದ್ಯೋಗ ಯುವಕ ಯುವತಿಯರಿಗೆ ಮೇ.16ರಿಂದ ಹೈನುಗಾರಿಕೆ ಮತ್ತು ಎರೆಹುಳು ಗೊಬ್ಬರ ತಯಾರಿಕೆಯ ಉಚಿತ ತರಬೇತಿಯನ್ನು ಸಂತೇಮರಹಳ್ಳಿ ರಸ್ತೆಯ ಮಾದಾಪುರದಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಹಾಸ್ಟೆಲ್ ಕಟ್ಟಡದ ಎಸ್‌ಬಿಐ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಮೊ.ಸಂ 9606098878, 8722483393, 9739067155, 8088066890 ಸಂಪರ್ಕಿಸುವಂತೆ ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net