ಮೇ 16ರಂದು ರಾಷ್ಟ್ರೀಯ ಡೆಂಘೆ ದಿನಾಚರಣೆ

Published on

ಚಾಮರಾಜನಗರ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿಗಳ ಕಚೇರಿ ಸಹಯೋಗದಲ್ಲಿ ರಾಷ್ಟ್ರೀಯ ಡೆಂಘೆ ದಿನಾಚರಣೆಯನ್ನು ಮೇ 16ರಂದು ಬೆಳಿಗ್ಗೆ 9.30 ಗಂಟೆಗೆ ನಗರದ ಪಚ್ಚಪ್ಪ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಆಚರಣೆ ಮಾಡಲಾಗುತ್ತದೆ ಎಂದು ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ರಾಜೇಶ್‌ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net