

ಚಾಮರಾಜನಗರ : ಸಂಸದ ವಿ.ಶ್ರೀನಿವಾಸಪ್ರಸಾದ್ ಹಿತೈಷಿಗಳು ಹಾಗೂ ಅಭಿಮಾನಿಗಳ ಒಕ್ಕೂಟದ ವತಿಯಿಂದ ಮೇ 20 ರಂದು ಸ್ವಾಭಿಮಾನಿಗೆ ಸಾವಿರದ ನುಡಿನಮನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಕಾಂಗ್ರೆಸ್ ಮುಖಂಡ ಮಾಂಬಳ್ಳಿ ನಂಜುಂಡಸ್ವಾಮಿ ತಿಳಿಸಿದರು. ಗೋಷ್ಠಿಯಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಚಂದ್ರು, ಜೆ.ಯೋಗೇಶ್, ಕೆಪಿಸಿಸಿ ಮಾಜಿ ಸದಸ್ಯ ಕೆ.ಎಸ್.ಸ್ವಾಮಿ ಇದ್ದರು.