ಹ.ರಾ.ಮಹೇಶ್ ನಾಮಪತ್ರ ಸಲ್ಲಿಕೆ

17rajesh3
Published on

ಚಾಮರಾಜನಗರ: ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಬಹುಜನ ಸಮಾಜ ಪಕ್ಷದ ಬೆಂಬಲಿತ ಅಭ್ಯರ್ಥಿಯಾಗಿ ಡಾ.ಹ.ರಾ.ಮಹೇಶ್
ಮೈಸೂರಿನ ಚುನಾವಣಾಧಿಕಾರಿ ಕಚೇರಿಯಲ್ಲಿ ಚುನಾವಣಾಧಿಕಾರಿ ಡಾ.ಜಿ.ಎಸ್.ಪ್ರಕಾಶ್ ಅವರಿಗೆ ಶುಕ್ರವಾರ ನಾಮಪತ್ರ ಸಲ್ಲಿಸಿದರು.
ಪಕ್ಷದ ರಾಜ್ಯ ಸಂಯೋಜಕ ಎಂ.ಕೃಷ್ಣಮೂರ್ತಿ, ಚಾಮರಾಜನಗರ ಜಿಲ್ಲಾಧ್ಯಕ್ಷ ಎನ್.ನಾಗಯ್ಯ, ಮಂಡ್ಯ ಜಿಲ್ಲಾಧ್ಯಕ್ಷ ಶಿವಶಂಕರ್, ಹಿರಿಯ ಮುಖಂಡರಾದ ಮೈಸೂರಿನ ಶ್ರೀನಿವಾಶಪ್ರಸಾದ್‌ಪ್ರಸಾದ್, ಆದರ್ಶ್, ಮಹದೇವಸ್ವಾಮಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net