ಗುಂಡ್ಲುಪೇಟೆ: ತಾಲೂಕಿನ ಹೆಗ್ಗಡಹಳ್ಳಿ ಗ್ರಾಮದ ಗೌಡಿಕೆ ರಾಜಶೇಖರಪ್ಪ(83) ಶನಿವಾರ ನಿಧನರಾದರು. ಮೃತರಿಗೆ ಪತ್ನಿ, ಮೂವರು ಪುತ್ರರು ಹಾಗೂ ಒಬ್ಬರು ಪುತ್ರಿ ಇದ್ದಾರೆ. ಅಂತ್ಯಕ್ರಿಯೆ ಭಾನುವಾರ ಸ್ವಗ್ರಾಮದಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.