ನಾಳೆ ಮಾಂಸ ಮಾರಾಟ ನಿಷೇಧ

Published on

ಚಾಮರಾಜನಗರ: ಮೇ 23ರಂದು ಬುದ್ಧ ಪೂರ್ಣಿಮೆ ಅಂಗವಾಗಿ ನಗರಸಭಾ ವ್ಯಾಪ್ತಿಯಲ್ಲಿ ಪ್ರಾಣಿವಧೆ ಹಾಗೂ ಮಾಂಸ ಮಾರಾಟ ನಿಷೇಧಿಸಲಾಗಿದೆ. ಅಂದು ಪ್ರಾಣಿವಧೆ ಹಾಗೂ ಮಾಂಸ ಮಾರಾಟ ಕಂಡು ಬಂದಲ್ಲಿ ಅಂತಹವರ ಉದ್ದಿಮೆ ಪರವಾನಗಿ ರದ್ದುಪಡಿಸಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ನಗರಸಭಾ ಪೌರಾಯುಕ್ತ ರಾಮದಾಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net