ಲೈಂಗಿಕ ದೌರ್ಜನ್ಯಕ್ಕೊಳಗಾದ ಬಾಲಕಿ ಭೇಟಿ ಮಾಡಿದ ಎಸ್‌ಪಿ

30-KGLPHOTO-2,,.,
filter: 0; fileterIntensity: 0.0; filterMask: 0; captureOrientation: 0; algolist: 0; multi-frame: 1; brp_mask:0; brp_del_th:null; brp_del_sen:null; delta:null; module: photo;hw-remosaic: false;touch: (-1.0, -1.0);sceneMode: 8;cct_value: 0;AI_Scene: (-1, -1);aec_lux: 0.0;aec_lux_index: 0;albedo: ;confidence: ;motionLevel: -1;weatherinfo: weather?null, icon:null, weatherInfo:100;temperature: 39;
Published on

ಕೊಳ್ಳೇಗಾಲ; ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ತಾಲೂಕಿನ ಗ್ರಾಮ ವೊಂದರ ಬಾಲಕಿಯನ್ನು ಗುರುವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹು ಭೇಟಿ ಮಾಡಿದರು.

ಪಟ್ಟಣದ ಸರ್ಕಾರಿ ಉಪವಿಭಾಗ ಆಸ್ಪತ್ರೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹು ತಮ್ಮ ಅಧೀನ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಘಟನೆಯ ಸಂಪೂರ್ಣ ಮಾಹಿತಿ ಕಲೆ ಹಾಕಿದಲ್ಲದೆ ಬಾಲಕಿ ಪೋಷಕರಿಗೆ ಧೈರ್ಯ ತುಂಬಿದರು. ಈ ಸಂದರ್ಭದಲ್ಲಿ ಡಿವೈಎಸ್ಪಿ ಎಂ. ಧಮೇರ್ಂದ್ರ, ವೃತ್ತ ನಿರೀಕ್ಷಕ ಶಿವಮಾದಯ್ಯ, ಗ್ರಾಮಾಂತರ ಪಿಎಸ್‌ಐ ಗಣೇಶ್, ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ.ರಾಜಶೇಖರ್ ಮತ್ತಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net