ಶಾಲೆ ಪ್ರಾರಂಭೋತ್ಸವ

0rajesh3
Published on

ಚಾಮರಾಜನಗರ: ಶಾಲಾ ಪ್ರಾರಂಭೋತ್ಸವ ಅಂಗವಾಗಿ ಚಾಮರಾಜನಗರ ತಾಲೂಕಿನ ಯಾನಗಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ಹೂವು ಮತ್ತು ಸಿಹಿ ವಿತರಿಸಿ ಆತ್ಮೀಯವಾಗಿ ಬರಮಾಡಿಕೊಳ್ಳಲಾಯಿತು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರು, ಶಿಕ್ಷಕರು, ಗ್ರಾಮಸ್ಥರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net