ಗುಂಡ್ಲುಪೇಟೆಯಲ್ಲಿ ರಸ್ತೆ ಅಪಘಾತ

3303929e-cb50-4bb0-9ba0-72452a9af05b
Published on

ಗುಂಡ್ಲುಪೇಟೆ: ಪಟ್ಟಣದ ಮೈಸೂರು ರಸ್ತೆಯಲ್ಲಿ ಭಾನುವಾರ ತಾಲೂಕಿನ ಮಾಜಿ ಶಾಸಕ ಸಿ.ಎಸ್.ನಿರಂಜನಕುಮಾರ್ ಅವರ ಪುತ್ರ ಭುವನ್ ಹಾಗೂ ಪುತ್ರಿ ನಿಹಾರಿಕಾ ಪ್ರಯಾಣಿಸುತ್ತಿದ್ದ ಕಾರಿಗೆ ಎದುರಿನಿಂದ ಬಂದ ಕೇರಳ ಮೂಲದ ಕಾರು ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಯಾರಿಗೂ ಅಪಾಯವಾಗಿಲ್ಲ. ಪಟ್ಟಣದ ಪೊಲೀಸರು ಎರಡು ಕಾರುಗಳನ್ನು ಠಾಣೆಗೆ ಕೊಂಡೊಯ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net