ಶ್ರೀಚಾಮುಂಡೇಶ್ವರಿಗೆ ವಿಶೇಷ ಪೂಜೆ

10raju7
Published on

ಚಾಮರಾಜನಗರ : ಶ್ರೀಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಹಾಗೂ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು.

ನಗರದ ಹೌಸಿಂಗ್ ಬೋರ್ಡ್ ಕಾಲನಿಯ ಶ್ರೀಚಾಮುಂಡೇಶ್ವರಿ ದೇವಸ್ಥಾನದಲ್ಲಿ ಪ್ರತಿ ವರ್ಷವೂ ವಿಶೇಷ ಪೂಜೆ ಹಾಗೂ ಅನ್ನಸಂತರ್ಪಣೆ ಆಯೋಜಿಸಿಕೊಂಡು ಬಂದಿದ್ದು, ಈ ವರ್ಷವೂ ನೆರವೇರಿಸಲಾಯಿತು. ಹಲವು ಭಕ್ತರು ಆಗಮಿಸಿ ಪ್ರಸಾದ ಸ್ವೀಕರಿಸಿದರು.
ಉದ್ಯಮಿ ಮಾಲೀಕ ಮೋಹನ್, ಮಣಿ, ಪುರುಷೋತ್ತಮ್, ಮಾದಪ್ಪ, ಮಹದೇಸ್ವಾಮಿ, ರಾಜೇಂದ್ರ, ಪ್ರದೀಪ್, ಸುಂದ್ರಮ್ಮ ಇತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net