ಗುಂಡ್ಲುಪೇಟೆ-ನಂಜನಗೂಡು ರೈಲು ಮಾರ್ಗ

Somashekar
Published on

ಚಾಮರಾಜನಗರ: ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರ ನಿರೀಕ್ಷೆಯಷ್ಟು ಅಭಿವೃದ್ಧಿ ಕಂಡಿಲ್ಲ. ಕೇರಳ-ತಮಿಳುನಾಡು ಗಡಿಯಲ್ಲಿರುವ ತಾಲೂಕು ಪ್ರಮುಖ ವಾಣಿಜ್ಯ ಕೇಂದ್ರವಾಗಿ ಬದಲಾಗಬೇಕು ಎಂದು ಗುಂಡ್ಲುಪೇಟೆಯ ಸೋಮಶೇಖರ್ ತಿಳಿಸಿದರು.

ಚಾಮರಾಜನಗರ ಲೋಕಸಭಾ ಕ್ಷೇತ್ರದ ನೂತನ ಸಂಸದ ಸುನೀಲ್‌ಬೋಸ್ ಮೇಲೆ ಜನರು ಇಟ್ಟಿರುವ ನಿರೀಕ್ಷೆಗಳ ಕುರಿತು ಅವರು ಮಾತನಾಡಿದರು. ಯುವ ಸಂಸದ ಸುನೀಲ್ ಬೋಸ್ ಕ್ಷೇತ್ರದಾದ್ಯಂತ ಸುತ್ತಾಡಿ ತಕ್ಷಣಕ್ಕೆ ಮೂಲಸೌಕರ್ಯಗಳನ್ನು ಒದಗಿಸಿಕೊಡಬೇಕು. ಗುಂಡ್ಲುಪೇಟೆ-ನಂಜನಗೂಡು ರೈಲು ಮಾರ್ಗ ವಿಸ್ತರಣೆ ಮಾಡಬೇಕು. ಅಪಘಾತ ತಡೆಗಾಗಿ ಉತ್ತಮ ರಸ್ತೆ, ಸಂಚಾರ ಪೊಲೀಸ್ ಠಾಣೆ ಸ್ಥಾಪಿಸಬೇಕು. ಹೆಚ್ಚುವರಿ ಹಾಸಿಗೆಗಳುಳ್ಳ ಸರ್ಕಾರಿ ಆಸ್ಪತ್ರೆ ಒದಗಿಸಿಕೊಡಬೇಕು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net