ನ್ಯಾಯಾಧೀಕರಣ ತರಬೇತಿಗೆ ಅರ್ಜಿ

Published on

ಚಾಮರಾಜನಗರ: ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಪರಿಶಿಷ್ಟ ಜಾತಿ ಕಾನೂನು ಪದವೀಧರರಿಗೆ ಆಡಳಿತ ನ್ಯಾಯಾಧೀಕರಣ ತರಬೇತಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಪರಿಶಿಷ್ಟ ಜಾತಿಯ ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ವೆಬ್ ಸೈಟ್‌ನಲ್ಲಿ ಜೂ. 18 ರಿಂದ ಜು.31ರವರೆಗೆ ಸಲ್ಲಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net