6ನೇ ತರಗತಿ ಪ್ರವೇಶಕ್ಕೆ ಅವಕಾಶ

school
Published on

ಚಾಮರಾಜನಗರ: ನಗರದ ಮಲ್ಲಯ್ಯನಪುರದ ಆದರ್ಶ ವಿದ್ಯಾಲಯದಲ್ಲಿ 2024-25ನೇ ಸಾಲಿಗೆ 6ನೇ ತರಗತಿ ಪ್ರವೇಶಕ್ಕಾಗಿ ಎರಡನೇ ಸುತ್ತಿನ ದಾಖಲಾತಿಯನ್ನು ಜೂನ್ 20ರವರೆಗೂ ಮಾಡಿಕೊಳ್ಳಲಾಗುವುದೆಂದು ವಿದ್ಯಾಲಯದ ಮುಖ್ಯ ಶಿಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net