ಪುಟ್ಟಸ್ವಾಮಪ್ಪ ಇನ್ನಿಲ್ಲ

PUTTASWAMAPPA
Published on

ಗುಂಡ್ಲುಪೇಟೆ: ತಾಲೂಕಿನ ಹಸಗೂಲಿ ಗ್ರಾಮದ ಮುಖಂಡ ಪಾಂಡು ಪುಟ್ಟಸ್ವಾಮಪ್ಪ(85) ಗುರುವಾರ ನಿಧನರಾದರು. ಇವರಿಗೆ ಪತ್ನಿ, ಪುತ್ರ ಇದ್ದಾರೆ. ಸ್ವಗ್ರಾಮದಲ್ಲಿ ಶುಕ್ರವಾರ ಅಂತ್ಯಕ್ರಿಯೆ ನಡೆಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net