ಮಹಮ್ಮದ್ ಅಸ್ಗರ್ ಮುನ್ನಗೆ ಸನ್ಮಾನ

1718436298598
Published on

ಚಾಮರಾಜನಗರ: ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾದ ಮಹಮ್ಮದ್ ಅಸ್ಗರ್ ಮುನ್ನ ಗೆ ಅವರನ್ನು ರಂಗವಾಹಿನಿ ಸಂಸ್ಥೆಯ ಅಧ್ಯಕ್ಷ ಸಿಎಂ ನರಸಿಂಹಮೂರ್ತಿ ನೆನಪಿನ ಕಾಣಿಕೆ ನೀಡಿ ಸನ್ಮಾನಿಸಿದರು. ಕರ್ನಾಟಕ ಸೇನಾ ಪಡೆ ಅಧ್ಯಕ್ಷ ಚಾರಂ ಶ್ರೀನಿವಾಸ ಗೌಡ ಪ್ರಗತಿಪರ ಸಂಘಟನೆ ಸಿಎಂ ಕೃಷ್ಣಮೂರ್ತಿ ಶ್ರೀಗಂಧ ಕನ್ನಡ ಯುವ ವೇದಿಕೆ ಅಧ್ಯಕ್ಷ ರವಿಚಂದ್ರಪ್ರಸಾದ್ ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net