ನೂತನ ಡಿಸಿಗೆ ಸ್ವಾಗತ ಕೋರಿದ ಚಾಲಕರು

12raju10
Published on

ಚಾಮರಾಜನಗರ: ನಗರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಸರ್ಕಾರಿ ವಾಹನ ಚಾಲಕರ ಸಂಘ ಜಿಲ್ಲಾ ಶಾಖೆ ವತಿಯಿಂದ ನೂತನ ಜಿಲ್ಲಾಧಿಕಾರಿ ಶಿಲ್ಪನಾಗ್ ಅವರನ್ನು ಮಂಗಳವಾರ ಸ್ವಾಗತಿಸಲಾಯಿತು. ಸಂಘದ ಜಿಲ್ಲಾಧ್ಯಕ್ಷ ಶ್ರೀನಿವಾಸ್, ಗೌರವಾಧ್ಯಕ್ಷ ಪ್ರಕಾಶ್, ಸರ್ಕಾರಿ ನೌಕರರ ಸಂಘದ ಉಪಾಧ್ಯಕ್ಷ ಎಸ್ ಶಶಿಕುಮಾರ್, ಜಿಲ್ಲಾ ಕಾರ್ಯದರ್ಶಿ ಎಂ.ಎಸ್.ಪ್ರಭುಸ್ವಾಮಿ ಗುಂಡ್ಲುಪೇಟೆ ತಾಲೂಕು ಸಂಘದ ಕಾರ್ಯದರ್ಶಿ ಜಿ.ಪ್ರಶಾಂತ್ ಹಾಗೂ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net