24 ರಂದು ಕ್ರೀಡಾಕೂಟಕ್ಕೆ ಚಾಲನೆ

Published on

ಚಾಮರಾಜನಗರ: ಚಾಮರಾಜನಗರ ವಿಶ್ವವಿದ್ಯಾಲಯದ ಕ್ರೀಡಾಕೂಟ ಜೂ.24 ರಿಂದ 26ರವರೆಗೆ ನಗರದ ಡಾ. ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಜೂ.24ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾಧಿಕಾರಿ ಕ್ರೀಡಾಕೂಟಕ್ಕೆ ಚಾಲನೆ ನೀಡಲಿದ್ದಾರೆ. ವಿವಿ ಕುಲಪತಿ ಅಧ್ಯಕ್ಷತೆ ವಹಿಸಲಿದ್ದು, ಎರಡೂ ದಿನಗಳಂದು ಕಬಡ್ಡಿ, ಕ್ರಿಕೆಟ್, ವಾಲಿಬಾಲ್, ಥ್ರೋ ಬಾಲ್ ಆಯೋಜಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net