

ಕೊಳ್ಳೇಗಾಲ: ಬೆಂಗಳೂರಿನ ಗೃಹ ಕಚೇರಿಯಲ್ಲಿ ಶನಿವಾರ ಕೇಂದ್ರ ರೈಲ್ವೇ ಮತ್ತು ಜಲಶಕ್ತಿ ಸಚಿವ ವಿ.ಸೋಮಣ್ಣ ಅವರನ್ನು ಬಿಜೆಪಿ ಮುಖಂಡ ಡಾ.ಎಸ್.ದತ್ತೇಶ್ ಕುಮಾರ್, ಕೊಳ್ಳೇಗಾಲ ಮತ್ತು ಹಾಗೂ ಬಿಜೆಪಿ ಮುಖಂಡರು ಭೇಟಿ ಮಾಡಿ ಸನ್ಮಾನಿಸಿದರು. ಅಖಿಲ ಭಾರತ ವೀರಶೈವ ಮಹಾಸಭಾ ತಾಲೂಕು ಮಾಜಿ ಅಧ್ಯಕ್ಷ ಬಸವರಾಜು, ರಮೇಶ್ ನಾಯ್ಡು, ವೆಂಕಟೇಗೌಡ, ನಾಗೇಂದ್ರ, ಮಂಜು ಇತರರು ಇದ್ದರು.