ಚಾಮರಾಜನಗರ: ತಾಲೂಕಿನ ಅರಕಲವಾಡಿ ಗ್ರಾಮದ ಬೆಳ್ಳಪ್ಪ (86) ಬುಧವಾರ ನಿಧನರಾದರು. ಅವರಿಗೆ ಪತ್ನಿ, ಪುತ್ರ, ಮೂವರು ಪುತ್ರಿಯರು ಇದ್ದಾರೆ. ಗುರುವಾರ ಅಂತ್ಯಕ್ರಿಯೆ ನಡೆಯಲಿದೆ.