ಬಸವಣ್ಣ ಅವರಿಗೆ ಸನ್ಮಾನ

01-GPT-2
Published on

ಗುಂಡ್ಲುಪೇಟೆ: ಗುಂಡ್ಲುಪೇಟೆಯಲ್ಲಿ ಹಲವು ವರ್ಷಗಳಿಂದ ದಿನಪತ್ರಿಕೆ ಮಾರಾಟ ಮಾಡಿ ಜೀವನ ಸಾಗಿಸುತ್ತಿರುವ ಬಸವಣ್ಣ ಅವರನ್ನು ಪತ್ರಿಕಾ ದಿನಾಚರಣೆ ಅಂಗವಾಗಿ ಕರ್ನಾಟಕ ಕಾವಲು ಪಡೆ ವತಿಯಿಂದ ಸೋಮವಾರ ಸನ್ಮಾನಿಸಲಾಯಿತು. ಕಾವಲು ಪಡೆ ತಾಲೂಕು ಅಧ್ಯಕ್ಷ ಎ.ಅಬ್ದುಲ್ ಮಾಲಿಕ್, ಕಾರ್ಯದರ್ಶಿ ಎಸ್.ಮುಬಾರಕ್, ಸಾದಿಕ್ ಪಾಷ, ಎಚ್.ರಾಜು, ಕಾಳಿಂಗಸ್ವಾಮಿ ಸಿದ್ದಾರ್ಥ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net