ಕೊಳ್ಳೇಗಾಲ: ಪಟ್ಟಣದ ನಗರಸಭೆ ಸಭಾಂಗಣದಲ್ಲಿ ಜು.6ರಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿ ಶಿಲ್ಪಾನಾಗ್ ಅಧ್ಯಕ್ಷತೆಯಲ್ಲಿ ಸಾಮಾನ್ಯ ಸಭೆ ನಡೆಯಲಿದ್ದು, ಕೊಳ್ಳೇಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ ಉಪಸ್ಥಿತಿರಿರಲಿದ್ದಾರೆ.