ಚಾಮರಾಜನಗರ: ತಾಲೂಕಿನ ಅಮಚವಾಡಿ ಗ್ರಾಮದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸಲಕರಣೆಗಳನ್ನು ವಿತರಿಸಲಾಯಿತು. ಗ್ರಾ.ಪಂ ಅಧ್ಯಕ್ಷ ಮಹೇಂದ್ರ, ಮುಖಂಡ ಮಹೇಶ್, ಯೋಜನಾಧಿಕಾರಿ ದಿನೇಶ್, ಮೇಲ್ವಿಚಾರಕ ಶರತ್ ಕುಮಾರ್, ಸೇವಾ ಪ್ರತಿನಿಧಿ ಮಹೇಶ್ ಹಾಜರಿದ್ದರು.