ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ತಾತ್ಕಾಲಿಕ ಪಟ್ಟಿ ಪ್ರಕಟ

Published on

ಚಾಮರಾಜನಗರ: ಯಳಂದೂರು ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ತಾತ್ಕಾಲಿಕ ಪಟ್ಟಿಯನ್ನು ಸಂಬಂಧಪಟ್ಟ ಗ್ರಾಮ ಪಂಚಾಯಿತಿ, ಶಾಲೆ ಹಾಗೂ ಅಂಗನವಾಡಿ ಕೇಂದ್ರ ಮತ್ತು ಆಯ್ಕೆ ಸಮಿತಿ ಸದಸ್ಯರ ಕಚೇರಿ ಪ್ರಕಟಣಾ ಫಲಕದಲ್ಲಿ ಪ್ರಕಟಿಸಿದ್ದು, ಈ ಸಂಬಂಧ ಆಕ್ಷೇಪಣೆಗಳಿದ್ದಲ್ಲಿ ಪೂರಕ ದಾಖಲೆಗಳೊಡನೆ ಜು.19ರ ಸಂಜೆ 5.30ರೊಳಗೆ ಶಿಶು ಯೋಜನಾ ಕಚೇರಿಗೆ ಸಲ್ಲಿಸಬಹುದು ಎಂದು ಯಳಂದೂರು ಶಿಶು ಅಬಿವೃದ್ಧಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net