ತಾಯಿ, ಮಗು ನಾಪತ್ತೆ

Crime Logo
Published on

ಚಾಮರಾಜನಗರ: ನಗರದ ನಿವಾಸಿ ಕಾವ್ಯಾ ಹಾಗೂ ಮಗ ಚರಣ್ ನಾಪ್ತೆಯಾಗಿದ್ದಾರೆ. 24 ವರ್ಷದ ಕಾವ್ಯಾ 5.5 ಅಡಿ ಎತ್ತರ, ಎಣ್ಣೆಗೆಂಪು ಮೈ ಬಣ್ಣ, ಕೋಲು ಮುಖ, ತೆಳ್ಳನೆಯ ಶರೀರ ಹೊಂದಿದ್ದು, ಕನ್ನಡ ಹಾಗೂ ಇಂಗ್ಲಿಷ್ ಭಾಷೆ ಮಾತನಾಡುತ್ತಾರೆ. 3 ವರ್ಷದ ಚರಣ್ ಎರಡೂವರೆ ಅಡಿ ಎತ್ತರ, ಎಣ್ಣೆಗೆಂಪು ಮೈ ಬಣ್ಣವಿದ್ದಾನೆ. ಇವರ ಸುಳಿವು ದೊರೆತಲ್ಲಿ ಚಾಮರಾಜನಗರ ಪಟ್ಟಣ ಪೊಲೀಸ್ ಠಾಣೆ ಸಂಪರ್ಕಿಸುವಂತೆ ಪೊಲೀಸ್ ಸಬ್‌ಇನ್‌ಸ್ಪೆಕ್ಟರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net