ಚಾಮರಾಜನಗರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಶ್ರೀಕೃಷ್ಣ ಜಯಂತಿಯನ್ನು ಆ.26ರಂದು ಬೆಳಗ್ಗೆ 11 ಗಂಟೆಗೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಚರಿಸಲಾಗುವುದೆಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.