ಚಾಮರಾಜನಗರ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಜ್ಯ ಕಾರ್ಯಕಾರಿಣಿ ಸದಸ್ಯ ಸ್ಥಾನಕ್ಕೆ ಆ.25ರಂದು ನಡೆಯಲಿರುವ ಚುನಾವಣೆಗೆ ಸ್ಪರ್ಧೆ ಮಾಡಿದ್ದ ಸೋಮಹಳ್ಳಿ ಶಿವನಾಗಪ್ಪ ಕಣದಿಂದ ಹಿಂದೆ ಸರಿದು ನಿವೃತ್ತಿ ಘೋಷಣೆ ಮಾಡಿರುವುದಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.