ಸುತ್ತೂರುಶ್ರೀ ವರ್ಧಂತಿ ಹಿನ್ನೆಲೆ ನೇತ್ರದಾನ ನೋಂದಣಿ

31rajesh3
Published on

ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರ ವರ್ಧಂತಿ ಅಂಗವಾಗಿ ಮೈಸೂರಿನ ಜೆಎಸ್‌ಎಸ್ ಆಸ್ಪತ್ರೆಯಲ್ಲಿ ನೇತ್ರದಾನ ನೋಂದಣಿ ಮಾಡಿಸಿದ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಬಿ.ಕೆ.ರವಿಕುಮಾರ್ ಅವರಿಗೆ ಆಸ್ಪತ್ರೆ ಅಧಿಕಾರಿಗಳು ಪ್ರಮಾಣ ಪತ್ರ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net