ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

Published on

ಚಾಮರಾಜನಗರ: ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ಹಾಗೂ ಅದರ ವ್ಯಾಪ್ತಿಗೆ ಒಳಪಡುವ ನಿಗಮಗಳಿಂದ 2024-25ನೇ ಸಾಲಿನ ವಿವಿಧ ಯೋಜನೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಸೆ.15ರವರೆಗೆ ವಿಸ್ತರಿಸಲಾಗಿದೆ. ನಿಗಮಗಳ ವಿವಿಧ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಆ.31ರವರೆಗೆ ನಿಗದಿಪಡಿಸಲಾಗಿತ್ತುಸ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net