ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

Application
Published on

ಚಾಮರಾಜನಗರ: ಜಿಲ್ಲೆಯ ಹೊಂಡರಬಾಳುವಿನಲ್ಲಿರುವ ಜವಾಹರ ನವೋದಯ ವಿದ್ಯಾಲಯದಲ್ಲಿ 2025-26ನೇ ಸಾಲಿನ ಆರನೇ ತರಗತಿಗೆ ದಾಖಲಾತಿಗಾಗಿ 2025ರ ಜನವರಿ 18 ರಂದು ನಡೆಯುವ ಪ್ರವೇಶ ಪರೀಕ್ಷೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಸೆಪ್ಟೆಂಬರ್ 23 ರವರೆಗೆ ವಿಸ್ತರಿಸಲಾಗಿದೆ. ಸಹಾಯವಾಣಿ ಮೊ.ಸಂ 9742476738, 9008259934, 9964932482 ಸಂಪರ್ಕಿಸುವಂತೆ ಜವಾಹರ್ ನವೋದಯ ವಿದ್ಯಾಲಯದ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net