ಪೂರಕ ಪೌಷ್ಠಿಕ ಆಹಾರ ಪದಾರ್ಥಗಳ ವಿತರಣೆ

Food Edit
Published on

ಚಾಮರಾಜನಗರ: ತಾಲೂಕು ಶಿಶು ಅಭಿವೃದ್ದಿ ಯೋಜನಾ ವ್ಯಾಪ್ತಿಯಲ್ಲಿ ಬರುವ 281 ಅಂಗನವಾಡಿ ಕೇಂದ್ರಗಳಿಗೆ ಮೇ ತಿಂಗಳ ಪೂರಕ ಪೌಷ್ಠಿಕ ಆಹಾರ ಪದಾರ್ಥಗಳನ್ನು ಅಂಗನವಾಡಿ ಕೇಂದ್ರಗಳಿಗೆ ವಿತರಿಸಲಾಗುತ್ತದೆ.

ಜು.21ರಂದು ಕೊತ್ತಲವಾಡಿ, 22ರಂದು ಬೀಡಿ ಕಾಲನಿ, 24ರಂದು ಬಂಡಿಗೆರೆ, 25ರಂದು ರೈಲ್ವೆ ಬಡಾವಣೆಯ ಅಂಗನವಾಡಿ ಕೇಂದ್ರಗಳಿಗೆ ಪೂರಕ ಪೌಷ್ಠಿಕ ಆಹಾರ ಪದಾರ್ಥಗಳನ್ನು ವಿತರಿಸಲಾಗುತ್ತದೆ ಎಂದು ಶಿಶು ಅಭಿವೃದ್ದಿ ಯೋಜನಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net