ತುಂತುರು ಮಳೆ, ಮೋಡ ಕವಿದ ವಾತಾವರಣ

7ebd526d-38b3-4d63-b54a-5daf07857e3d
Published on

ಚಾಮರಾಜನಗರ: ಜಿಲ್ಲೆಯಲ್ಲಿ ತುಂತುರು ಮಳೆ, ಶೀತ ವಾತಾವರಣ ಸೋಮವಾರವೂ ಮುಂದುವರಿಯಿತು. ಚಾಮರಾಜನಗರ, ಕೊಳ್ಳೇಗಾಲ ತಾಲೂಕುಗಳಲ್ಲಿ ಸಂಜೆಯವರೆಗೆ ಬಿಟ್ಟು ಬಿಟ್ಟು ತುಂತುರು ಮಳೆ ಸುರಿಯುತ್ತಿತ್ತು. ಗುಂಡ್ಲುಪೇಟೆ, ಯಳಂದೂರು, ಹನೂರು ತಾಲೂಕುಗಳಲ್ಲಿ ಮೋಡ ಕವಿದ ವಾತಾವರಣವಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net