ಅ. 21ರಂದು ಜಿಲ್ಲಾಮಟ್ಟದ ಅಭಿವೃದ್ಧಿ ಸಮನ್ವಯ ಸಭೆ

sunil bose
Published on

ಚಾಮರಾಜನಗರ: ಜಿಲ್ಲಾಮಟ್ಟದ ಜಿಲ್ಲಾ ಅಭಿವೃದ್ದಿ ಸಮನ್ವಯ ಹಾಗೂ ಉಸ್ತುವಾರಿ ಸಮಿತಿ ಪರಿಶೀಲನಾ ಸಭೆಯನ್ನು ಅ.21ರಂದು ನಗರದಲ್ಲಿ ಹಮ್ಮಿಕೊಳ್ಳಲಾಗಿದೆ. ನಗರದ ಜಿಲ್ಲಾ ಪಂಚಾಯಿತಿ ನೂತನ ಸಭಾಂಗಣದಲ್ಲಿ ಅಂದು ಬೆಳಗ್ಗೆ 10.30ಕ್ಕೆ ಸಂಸದ ಸುನಿಲ್ ಬೋಸ್ ಅವರ ಅಧ್ಯಕ್ಷತೆಯಲ್ಲಿ ಸಭೆ ನಿಗದಿಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net