ಜವಹರ್ ನವೋದಯ ವಿದ್ಯಾಲಯಕ್ಕೆ ಆಯ್ಕೆ

IMG_20230627_121611
Published on

ಚಾಮರಾಜನಗರ: ಹೊಂಡರಬಾಳು ಗ್ರಾಮದ ಸಮೀಪದಲ್ಲಿರುವ ಜವಹರ್ ನವೋದಯ ವಿದ್ಯಾಲಯಕ್ಕೆ 6ನೇ ತರಗತಿ ಪ್ರವೇಶಕ್ಕೆ ಕಳೆದ ಏಪ್ರಿಲ್ 2023 ರಲ್ಲಿ ನಡೆದ ಪ್ರವೇಶ ಪರೀಕ್ಷೆಯಲ್ಲಿ ಚಾಮರಾಜನಗರ ತಾಲೂಕಿನ ಅರಕಲವಾಡಿ ಗ್ರಾಮದ ದಿವ್ಯಶ್ರೀ, ಹಿರಿಯ ಪ್ರಾಥಮಿಕ ಶಾಲೆಯ ಕೆ. ಸೃಜನ, ವೈ.ಎಸ್. ನಿತೀಶ್, ಎನ್. ಸ್ಪಂದನ, ಚಿರಾಗ್ ಎನ್ ರಾಜ್ ಮತ್ತು ಎಸ್. ಯೋಶಿತಾ ಆಯ್ಕೆಯಾಗಿದ್ದಾರೆ. ಶಾಲೆಗೆ ಕೀರ್ತಿ ತಂದ ವಿದ್ಯಾರ್ಥಿಗಳು ಹಾಗೂ ಶಿಕ್ಷಕ ವೃಂದದವರಿಗೆ ಸಂಸ್ಥೆ ಯಿಂದ ಅಭಿನಂದನೆ ಸಲ್ಲಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net