ಜಿಲ್ಲಾ ಉಸ್ತುವಾರಿ ಸಚಿವರಿಂದ ಸ್ಥಳ ಪರಿಶೀಲನೆ…

af189df3-67f2-4bb2-b0ea-f5203058befd
Published on

ಚಾಮರಾಜನಗರ: ನಗರದಲ್ಲಿ ಮಾ.12 ರಂದು ಹಮ್ಮಿಕೊಂಡಿರುವ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶದ ಸ್ಥಳವನ್ನು ಸಚಿವ ಕೆ.ವೆಂಕಟೇಶ್ ಪರಿಶೀಲನೆ ನಡೆಸಿದರು.

ನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ನಡೆಯಲಿರುವ‌ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭಾಗವಹಿಸುವರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net