ಎಸಿ ಗೀತಾ ಹುಡೇದ ಎಡಿಸಿಯಾಗಿ ವರ್ಗಾವಣೆ

770cd17a-5cd5-4079-be27-d99ee4db8b1e
Published on

ಚಾಮರಾಜನಗರ: ಕೊಳ್ಳೇಗಾಲ ಉಪವಿಭಾಗಾಧಿಕಾರಿ ಗೀತಾ ಹುಡೇದ ಅವರನ್ನು ಹೆಚ್ಚುವರಿ ಜಿಲ್ಲಾಧಿಕಾರಿಯನ್ನಾಗಿ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಮಂಗಳವಾರ ಆದೇಶ ಹೊರಡಿಸಿದೆ.

ಈ ಹುದ್ದೆಯಲ್ಲಿದ್ದ ಎಸ್.ಕಾತ್ಯಾಯಿನಿದೇವಿಗೆ ಮುಂದಿನ ಸ್ಥಳ ನಿಯುಕ್ತಿಗಾಗಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಗೆ ಹಾಜರಾಗಲು ಸೂಚನೆ ನೀಡಿ ಸರ್ಕಾರದ ಅಧೀನ ಕಾರ್ಯದರ್ಶಿ ಉಮಾದೇವಿ ಆದೇಶಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net