ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ

12rajesh12
Published on

ಚಾಮರಾಜನಗರ ತಾಲೂಕಿನ ಮೊಣಚನಹಳ್ಳಿ ತೆಂಗು ಬೆಳೆಗಾರರ ಸಂಸ್ಕರಣಾ ಹಾಗೂ ಮಾರಾಟ ಘಟಕದಿಂದ ನಿರ್ಮಾಣಗೊಂಡಿರುವ ತೆಂಗಿನಪುಡಿ ಹಾಗೂ ಇದರ ಉತ್ಪನ್ನಗಳ ತಯಾರಿಕಾ ಘಟಕಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿದರು. ಶಾಸಕ ಮತ್ತು ಎಂಎಸ್‌ಐಎಲ್ ಅಧ್ಯಕ್ಷ ಸಿ. ಪುಟ್ಟರಂಗಶೆಟ್ಟಿ, ಸಂಘದ ಅಧ್ಯಕ್ಷ ಮಹೇಶ್ ಪ್ರಭು, ನಿರ್ದೇಶಕರು, ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net