ಮಹಿಳಾ ದಿನಾಚರಣೆ ಇಂದು

Published on

ಚಾಮರಾಜನಗರ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘದ ವತಿಯಿಂದ ಮಾ.14ರಂದು ಸಂಜೆ 4.30 ಕ್ಕೆ ನಗರದ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿರುವ ಜಿಲ್ಲಾ ವಕೀಲರ ಸಂಘದ ಗ್ರಂಥಾಲಯದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net