ಚಾಮುಂಡೇಶ್ವರಿ, ಮುತ್ತಪ್ಪ ತೆರೆ ಮಹೋತ್ಸವ ಸೇವಾ ಸಮಿತಿಗೆ ನೇಮಕ

 ಶ್ರೀನಿವಾಸ್
ಶ್ರೀನಿವಾಸ್
Published on

ಸುಂಟಿಕೊಪ್ಪ: ಬಾಳೆಕಾಡು ಶ್ರೀ ಚಾಮುಂಡೇಶ್ವರಿ ಮತ್ತು ಮುತ್ತಪ್ಪ ತೆರೆ ಮಹೋತ್ಸವ ಸೇವಾ ಸಮಿತಿಗೆ 2025-26ನೇ ಸಾಲಿನ ಅಧ್ಯಕ್ಷರಾಗಿ ಪ್ರಶಾಂತ್ (ಪ್ರಶು) ಪ್ರಧಾನ ಕಾರ್ಯದರ್ಶಿಯಾಗಿ ಶ್ರೀನಿವಾಸ್ ಅವರನ್ನು ನೇಮಕ ಮಾಡಲಾಯಿತು.

ಸಮಿತಿ ಉಪಾಧ್ಯಕ್ಷರಾಗಿ ಹರೀಶ್, ಖಜಾಂಚಿಯಾಗಿ ಸತೀಶ್, ಸಹ ಕಾರ್ಯದರ್ಶಿಯಾಗಿ ಪ್ರಕಾಶ್, ಸಹ ಖಜಾಂಚಿಯಾಗಿ ವಸಂತ, ಸಲಹೆಗಾರರಾಗಿ ಸಂದೀಪ್, ಸುಧಿ, ಪ್ರವೀಣ್, ಮೋಹನ್, ವಿನು , ಮನೋದ್, ಪ್ರದೀಪ್, ಸಂದೀಪ್, ಅಶೋಕ, ರವಿ, ರಾಮಚಂದ್ರ. ಅಭಿಷೇಕ್, ಸಂಜು, ಸಚಿನ್ ಚಂದ್ರ ಅವರನ್ನು ನೇಮಕ ಮಾಡಲಾಯಿತು.

ಶ್ರೀ ಚಾಮುಂಡೇಶ್ವರಿ ಮತ್ತು ಮುತ್ತಪ್ಪ ತೆರೆ ಮೆರವಣಿಗೆಯನ್ನು ಅದ್ದೂರಿಯಾಗಿ ನಡೆಸುವ ಕುರಿತು ಚರ್ಚಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net