ಇಂದಿನಿಂದ ಆ.9ರವರೆಗೆ ಜಿಲ್ಲೆಯಲ್ಲಿ ಹಗುರ ಮಳೆ: ಭಾರತೀಯ ಹವಾಮಾನ ಇಲಾಖೆ ಮಾಹಿತಿ

istockphoto-1257951336-612x612
Transparent umbrella under heavy rain against water drops splash background. Rainy weather concept.
Published on

ಮಂಡ್ಯ: ಜಿಲ್ಲೆಯಲ್ಲಿ ಆ.5ರಿಂದ 9ರವರೆಗೆ ಹಗುರ ಮಳೆಯಾಗುವ ಸಾಧ್ಯತೆ ಇದೆ. ಈ ಅವಧಿಯಲ್ಲಿ ಗರಿಷ್ಟ 28 ಡಿಗ್ರಿ ಹಾಗೂ ಕನಿಷ್ಟ 19 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶವಿರಲಿದೆ. ಗಾಳಿ ಪ್ರತಿ ಗಂಟೆಗೆ 2 ರಿಂದ 3 ಕಿ.ಮೀ ವೇಗದಲ್ಲಿ ಬೀಸುವ ಸಂಭವವಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹಾಗೂ ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net