ಜಿಲ್ಲೆಯಲ್ಲಿ ಡಿ.13 ಮತ್ತು 14ರಂದು ಮಳೆ: ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ

Chance of showers Mandya
Published on

ಮಂಡ್ಯ: ಜಿಲ್ಲೆಯಲ್ಲಿ ಡಿ.13 ಮತ್ತು 14ರಂದು ತುಂತುರು ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಡಿ.11ರಿಂದ 15ರವರೆಗೆ ಜಿಲ್ಲೆಯಲ್ಲಿ ಗರಿಷ್ಟ 24 ಹಾಗೂ ಕನಿಷ್ಟ 18.6 ಡಿಗ್ರಿ ಉಷ್ಣಾಂಶವಿರಲಿದೆ. ಗಾಳಿ ಪ್ರತಿ ಗಂಟೆಗೆ 4 ರಿಂದ 10.4 ಕಿ.ಮೀ ವೇಗದಲ್ಲಿ ಬೀಸುವ ಸಂಭವವಿದೆ. ಇನ್ನು ಎರಡು ದಿನ ಮಳೆಯಾಗುವ ವಾತಾವರಣವಿರುವುದರಿಂದ ಬಲಿತ ಭತ್ತದ ಬೆಳೆಯನ್ನು ಕೊಯ್ದು ಮಾಡಿ ಒಣ ಮತ್ತು ಮುಚ್ಚಿದ ಪ್ರದೇಶದಲ್ಲಿ ಸಂಗ್ರಹಿಸಿಟ್ಟುಕೊಳ್ಳುವಂತೆ ಸಲಹೆ ಕೊಟ್ಟಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net