ಬದಲಾಗುತ್ತಿದೆ ಬಂಡವಾಳ ಹೂಡಿಕೆ ವಿಧಾನ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

Nirmala Seetharaman
Published on

ಉಡುಪಿ: ಕರೋನೋತ್ತರ ಭಾರತದಲ್ಲಿ ಉಳಿತಾಯ ಹಾಗೂ ಬಂಡವಾಳ ಹೂಡಿಕೆ ವಿಧಾನ ಶೀಘ್ರಗತಿಯಲ್ಲಿ ಬದಲಾಗುತ್ತಿದೆ.
ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು.
ಮಣಿಪಾಲ ಇನ್‌ಸ್ಟಿಟ್ಯೂಟ್ ಆಫ್ ಕಮ್ಯುನಿಕೇಶನ್ ವತಿಯಿಂದ ಮಂಗಳವಾರ ನಡೆದ ಎಂವಿ ಕಾಮತ್ ದತ್ತಿ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಜನರು ಭರವಸೆದಾಯಕ ಸ್ಟಾಕ್‌ಗಳಲ್ಲಿ ಹೆಚ್ಚು ಹೂಡಿಕೆ ಮಾಡುತ್ತಿದ್ದಾರೆ. ಕರ್ನಾಟಕದ ಬೆಂಗಳೂರು ಸ್ಟಾರ್ಟ್‌ಅಪ್‌ಗಳ ರಾಜಧಾನಿಯಾಗಿದೆ. ಸರಾಸರಿ ಪ್ರತಿ ತಿಂಗಳು ಮೂರು ಸ್ಥಾನಗಳು ಪ್ರಾರಂಭವಾಗುತ್ತಿವೆ. ಯುವಜನತೆ ಉದ್ಯಮಿಗಳಾಗಿ ಬದಲಾಗುತ್ತಿರುವುದು ಆರ್ಥಿಕ ಬೆಳವಣಿಗೆ ದೃಷ್ಟಿಯಿಂದ ಉತ್ತಮ ಸಂಕೇತ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net