ಧಾರವಾಡ: ತಾಲೂಕಿನ ತಡಕೋಡ ಗ್ರಾಮದ ಶ್ರೀ ವೀರಭದ್ರೇಶ್ವರ ದೇವಸ್ಥಾನ ಜಾತ್ರಾ ಮಹೋತ್ಸವ ನಿಮಿತ್ತ ಬುಧವಾರ ಸಂಜೆ ಭಕ್ತರ ಹರ್ಷೋದ್ಘಾರದ ಮಧ್ಯೆ ಸಂಭ್ರಮದಿಂದ ರಥೋತ್ಸವ ನೆರವೇರಿತು.