ಹಳಿಯಾಳ ಪೇಟೆ ಬಸವೇಶ್ವರ ದೇವರ ರಥೋತ್ಸವ

2 hly 01
Published on

ಹಳಿಯಾಳ: ಪಟ್ಟಣದ ಇತಿಹಾಸ ಪ್ರಸಿದ್ಧ ಶ್ರೀ ಪೇಟೆ ಬಸವೇಶ್ವರ ದೇವರ ರಥೋತ್ಸವ ಗುರುವಾರ ಸಂಜೆ ಶ್ರದ್ಧಾಭಕ್ತಿಯಿಂದ ನೆರವೇರಿತು.  ನೂರಾರು ಭಕ್ತರು ರಥ ಸಾಗುವಾಗ ಉತ್ತತ್ತಿ ಬಾಳೆಹಣ್ಣು ಎಸೆದು ಭಕ್ತಿಯ ಪರಾಕಾಷ್ಠೆ ಮೆರೆದರು.

ಡೊಳ್ಳು, ತಾಷಿ, ರಾಂಡೋಲು, ಭಜನೆ, ಅನೇಕ ಜನಪದ ವಾದ್ಯದವರು ರಥೋತ್ಸವದಲ್ಲಿ ಭಾಗವಹಿಸಿ ಕಲಾ ನೈಪುಣ್ಯತೆ ಮೆರೆದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net