ಚಾರ್ಮಾಡಿ ಘಾಟ್ ನಲ್ಲಿ ಒಂಟಿ ಸಲಗ ಪ್ರತ್ಯಕ್ಷ

IMG-20240508-WA0018
Published on

ಬೆಳ್ತಂಗಡಿ: ದಕ್ಷಿಣ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಗೆ ಸಂಪರ್ಕಿಸುವ ಚಾರ್ಮಾಡಿ ಘಾಟ್ ನಲ್ಲಿ ಒಂಟಿ ಸಲಗ ಪ್ರತ್ಯಕ್ಷವಾಗಿದೆ.

ಪ್ರವಾಸ ಸವಾರರಿಗೆ ಭಯಬೀತರಾದ ಘಟನೆ ನಡೆದಿದೆ.ಚಾರ್ಮಾಡಿ ಘಾಟ್ ನ ಎರಡನೇ ತಿರುವಿನಲ್ಲಿ ರಸ್ತೆಯಲ್ಲಿ ತಿರುಗುತ್ತಿದ್ದರಿಂದಾ ವಾಹನ ಸಂಚಾರರಿಗೆ ಗಾಬರಿಯ ಗಲಿಬಿಲಿ ಉಂಟಾಗಿ ವಾಹನಗಳು ಸರತಿ ಸಾಲುಗಟ್ಟಿ ನಿಂತಿದ್ದವು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net