ಪ್ರಾಧ್ಯಾಪಕಿಗೆ ವಂಚನೆ

cybe crime
Published on

ಹುಬ್ಬಳ್ಳಿ: ಕೆವೈಸಿ ಅಪಡೇಟ್ ಮಾಡಿದಿದ್ದರೆ ನಿಮ್ಮ ಬ್ಯಾಂಕ್ ಖಾತೆ ಬಂದ್ ಆಗಲಿದೆ ಎಂದು ನಂಬಿಸಿದ ಅಪರಿಚಿತರು, ಧಾರವಾಡದ ಪ್ರಾಧ್ಯಾಪಕಿಯೊಬ್ಬರಿಂದ ಬರೋಬ್ಬರಿ 3.80 ಲಕ್ಷ ರೂ. ಆನ್‌ಲೈನ್ ಮೂಲಕ ವರ್ಗಾಯಿಸಿಕೊಂಡು ವಂಚಿಸಿದ್ದಾರೆ. ಕೆವೈಸಿ ನೆಪದಲ್ಲಿ ಕರೆ ಮಾಡಿದ ವಂಚಕರು, ಒಟಿಪಿ ಪಡೆದು ವಂಚಿಸಿದ್ದಾರೆ. ಸಿಇಎನ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net