ಧಾರವಾಡ: ಸಿಡಿಲು ಬಡಿದು ಇತ್ತೀಚೆಗೆ ಮೃತಪಟ್ಟಿದ್ದ ಧಾರವಾಡ ತಾಲೂಕು ಮುಗದ ಗ್ರಾಮದ ರಸೂಲ್ ಸಾಬ್ ಮಹಬೂಬ್ ಸಾಬ್ ಕುಟುಂಬಸ್ಥರಿಗೆ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಸೋಮವಾರ ಪರಿಹಾರ ಧನದ ಚೆಕ್ ವಿವರಿಸಿದರು. ಜಿಲ್ಲಾಧಿಕಾರಿ ದಿವ್ಯ ಪ್ರಭು, ಜಿಪಂ ಸಿಇಒ ಭುವನೇಶ ಪಾಟೀಲ, ತಹಸೀಲ್ದಾರ ಡಾ. ಡಿ.ಎಚ್.ಹೂಗಾರ, ಇತರರು ಇದ್ದರು.